ಛತ್ರಪತಿ ಶಿವಾಜಿ ಟೆರ್ಮಿನಸ್

ಛತ್ರಪತಿ ಶಿವಾಜಿ ಟೆರ್ಮಿನಸ್


★★ ಛತ್ರಪತಿ ಶಿವಾಜಿ ಟೆರ್ಮಿನಸ್ – ಮುಂಬೈ

# ಛತ್ರಪತಿ ಶಿವಾಜಿ ಟೆರ್ಮಿನಸ್ಅನ್ನು
1888ರಲ್ಲಿ ಸ್ಥಾಪಿಸಲಾಗಿದೆ.

# ಇದನ್ನು ಹಿಂದೆ “ವಿಕ್ಟೋರಿಯಾ ಟರ್ಮಿನಸ್” ಎಂದು ಕರೆಯುತ್ತಿದ್ದರು.

# ಇದು ಈಗ ಮುಂಬಯಿಯ ಐತಿಹಾಸಿಕ ನಗರ ಸಂಚಾರಿ ರೈಲು ನಿಲ್ದಾಣ ಮತ್ತು ಮಧ್ಯ ರೈಲ್ವೆಯ ಮುಖ್ಯ ಕಚೇರಿಯಾಗಿಯೂ ಉಪಯೋಗಿಸಲ್ಪಡುತ್ತಿದೆ.

# ಇದನ್ನು ಜುಲೈ 2, 2004ರಲ್ಲಿ ಈ ಸ್ಥಳವನ್ನು ಯುನೆಸ್ಕೋ ಸಂಸ್ಥೆಯು ಪ್ರಪಂಚದ ಸಾಂಸ್ಕೃತಿಕ ಪ್ರದೇಶವಾಗಿ ಗುರುತಿಸಿದೆ.

Telegram Group Join Now
WhatsApp Group Join Now

Leave a Comment

Your email address will not be published. Required fields are marked *

Scroll to Top